ನಾರಾವಿ ಪ್ರೌಢ ವಿದ್ಯಾರ್ಥಿಗಳಿಂದ ಶಿಕ್ಷಕ ಗೋಪಾಲಕೃಷ್ಣ ತುಳುಪುಳೆ ರವರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1

ನಾರಾವಿ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಾರಾವಿ ಶಾಲಾ ಶಿಕ್ಷಕ ಗೋಪಾಲಕೃಷ್ಣ ತುಳುಪುಳೆ ಅವರಿಗೆ ನಾರಾವಿ ಪ್ರೌಢ ವಿದ್ಯಾರ್ಥಿಗಳ ವತಿಯಿಂದ ಸನ್ಮಾನ ನಡೆಯಿತು.
ಈ ಸಮಾರಂಭದಲ್ಲಿ ಶಾಲಾ ಸಂಚಾಲಕರೂ ಆಗಿರುವ ಚರ್ಚ್‌ನ ಧರ್ಮಗುರುಗಳಾದ ರೆ.ಫಾ. ಸೈಮನ್ ಡಿಸೋಜಾ, ಮುಖ್ಯೋಪಾಧ್ಯಾಯಿನಿ ಲಿಡ್ವಿನ್ ಲೋಬೋ, ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಸರಳ ಕಾರ್ಯಕ್ರಮವನ್ನು ಲಿಲ್ಲಿ ಪಾಸ್ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.