ಶಾಲಾ ಶೌಚಾಲಯದ ಗೋಡೆ ಕುಸಿದು ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕನ್ಯಾಡಿ: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ- II ಇದರ ಶೌಚಾಲಯದ ಗೋಡೆ ಕುಸಿದು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಸೆ.27  ರಂದು ನಡೆದಿದೆ.
ಶೌಚಾಲಯದ ಗೋಡೆ ಕುಸಿತಗೊಂಡ ಕಾರಣ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಧನುಷ್‌ರವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗೆ ಶಾಲಾ ಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.