ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಗೆ `ಸಾಧನ ಶ್ರೀ’ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೇಸಿ ಸಪ್ತಾಹದಲ್ಲಿ ಸೆ.24 ರಂದು ನಡೆದ ಸಭೆಯಲ್ಲಿ ಕಳೆದ 7 ವರ್ಷಗಳಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶವನ್ನು ಪಡೆದು, ದಾಖಲೆ ನಿರ್ಮಿಸಿದ ರಾಜ್ಯದ ಏಕೈಕ ಶಾಲೆ ಸರಕಾರಿ ಪ್ರೌಢ ಶಾಲೆ ಗುರುವಾಯನಕೆರೆಯ ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕ ವರ್ಗದವರನ್ನು `ಸಾಧನಾ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.