HomePage_Banner_
HomePage_Banner_
HomePage_Banner_

ಬೆನಕ ಹೆಲ್ತ್ ಸೆಂಟರ್‌ನಲ್ಲಿ ವಿಶ್ವ ಹೃದಯ ದಿನಾಚರಣೆ

Advt_NewsUnder_1

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಸೆ.29 ರಂದು ವಿಶ್ವ ಹೃದಯ ದಿನದ ಆಚರಣೆ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದಲ್ಲಿ  ಭಾಗವಹಿಸಿದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ  ಡಾ| ಗೋಪಾಲಕೃಷ್ಣ ರವರು  ನಮ್ಮ ಹೃದಯದ ಆರೋಗ್ಯವನ್ನು ಹೇಗೆ ನಾವೇ ನಿರ್ವಹಿಸಬಹುದೆಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ|ಭಾರತಿ ಜಿ.ಕೆ, ಆಸ್ಪತ್ರೆಯ ಶುಶ್ರೂಷಕ ಅಧೀಕ್ಷಕ ದೇವಸ್ಯ ವರ್ಗೀಸ್‌, ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ ಭಟ್  ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.