ರಾಜಕೇಸರಿ ಬೆಳ್ತಂಗಡಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ರಾಜಕೇಸರಿ ಬೆಳ್ತಂಗಡಿ ಇದರ 4ನೇ ವರ್ಷದ ಸವಿನೆನಪಿಗಾಗಿ ಸ್ವಚ್ಛತಾ ಕಾರ್ಯಕ್ರಮವು ತಾಲೂಕು ಸಾರ್ವಜನಿಕ ಆಸ್ಪತ್ರೆ ವಠಾರದಲ್ಲಿ ಅ.2 ರಂದು ಜರುಗಿತು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೊಡಿ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾಲಕ್ಷ್ಮೀ, ಕರ್ತವ್ಯ ವೈದ್ಯಾಧಿಕಾರಿ ಡಾ| ಗೌತಮ್, ರಾಜಕೇಸರಿ ಅಧ್ಯಕ್ಷ ಅರ್ಪಣ್ ಶೆಟ್ಟಿ, ಸ್ಥಾಪಕಾಧ್ಯಕ್ಷ ದೀಪಕ್ ಜಿ, ಹಿಂದೂ ಯುವಶಕ್ತಿ ಆಲಡ್ಕ ಅಧ್ಯಕ್ಷ ರಮೇಶ್ ಹೆಗ್ಡೆ, ಉದ್ಯಮಿ ರವಿಕುಮಾರ್ ಬರಮೇಲು, ನ.ಪಂ ಮುಖ್ಯಾಧಿಕಾರಿ ವೆಂಕಟರಮಣ ಶರ್ಮಾ, ಸುಶ್ರೂಷಕಿ ಸುಭಾಷಿಣಿ, ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಲನಚಿತ್ರದ ಬಾಲನಟಿ ಬೇಬಿ| ಪ್ರಕೃತಿ, ರಾಜಕೇಸರಿ ಸರ್ವಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.