ಶ್ರೀರಾಮಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಇಲ್ಲಿಯ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಮಹಾಶಕ್ತಿ ಸ್ವರೂಪಿಣಿಯರಾದ ನವದುರ್ಗೆಯವರ ದಿವ್ಯ ಸಾನಿಧ್ಯದಲ್ಲಿ, ನವರಾತ್ರಿ ಪ್ರಯುಕ್ತ ಕ್ಷೇತ್ರದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ,   ಅ.13 ರಂದು ಶ್ರೀ ದುರ್ಗಾಪರಮೇಶ್ವರಿ ಹಾಗೂ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಪೂಜೆ ಹಾಗೂ ಚಂಡಿಕಾಯಾಗ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.