400ಮೀ.ಓಟ: ಗೌತಮ್ ಜಿಲ್ಲಾ ಮಟಕ್ಕೆ

ಗುರುವಾಯನಕೆರೆ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪ್ರಾಥಮಿಕ ಶಾಲಾ ವಿಭಾಗದ ವಲಯ ಮಟ್ಟದ 400 ಮೀ. ಮತ್ತು 600 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ವಾಣಿ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಗೌತಮ್, ತಾಲೂಕು ಮಟ್ಟದಲ್ಲಿ ನಡೆದ 400 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಕುವೆಟ್ಟು ಗ್ರಾ.ಪಂ ಸಿಬ್ಬಂದಿ ಆನಂದ ಕೋಟ್ಯಾನ್ ಮತ್ತು ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ನಾಗವೇಣಿ ದಂಪತಿಯ ಪುತ್ರ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.