ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಭಜನಾ ಸೇವೆ, ಹೂವಿನ ಪೂಜೆ, ಶ್ರೀ ರಂಗಪೂಜೆ ಜರುಗಿತು.  ಶಾಸಕ ಹರೀಶ್ ಪೂಂಜ ರವರು  ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ದೇವರ ಆಶೀರ್ವಾದ ಪಡೆದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.