HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

 ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಸಮ್ಮೇಳನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರ್‍ಸ್ ((IEEE)) ಸಂಸ್ಥೆಯ ಬೆಂಗಳೂರು ವಿಭಾಗದ ಸಹಯೋಗದೊಂದಿಗೆ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್‌ವರ್‌ಜೆನ್ಸ್ ಇನ್ ಟೆಕ್ನಾಲಜಿ (Convergence in Technology) ಬಗ್ಗೆ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಸಮಾರಂಭವು ಅ.27 ರಂದು ಜರುಗಿತು.

 ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ಸ್ಸ್ ಮಂಗಳೂರು ಉಪ ವಿಭಾಗದ ಉಪಾಧ್ಯಕ್ಷ  ಡಾ| ಬಾಪು ಬಿಂದು ಮಾಧವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.  ಎಸ್.ಡಿ.ಯಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ.ಯಶೋವರ್ಮ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಾ| ಚಾಣಾಕ್ಯ ಕುಮಾರ್ ಜಾ, ಡಾ| ಕೃಪಾ ರೊಸಾನೆ, ಡಾ| ದತ್ತಾತ್ರೆಯ ಶಂಕರ್ ಬೊರಮನೆ, ಗೌರವ ಉಪಸ್ಥಿತರಿದ್ದರು. ಸಮ್ಮೇಳನದ ಕಾರ್ಯಾಧ್ಯಕ್ಷ ಹಾಗೂ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಅಶೋಕ್ ಕುಮಾರ್, ಸಮ್ಮೇಳನದ ಸಂಯೋಜಕ ಡಾ| ಬಸವ.ಟಿ, ಸತ್ಯನಾರಾಯಣ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.