HomePage_Banner_
HomePage_Banner_

ನ.ಪಂ ಚುನಾವಣಾ ಫಲಿತಾಂಶ: ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ನಗರ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಒಟ್ಟು 11 ವಾರ್ಡ್‌ಗಳಲ್ಲಿ ಬಿಜೆಪಿ 7 ಸ್ಥಾನಗಳಲ್ಲಿ ಜಯಭೇರಿ ಗಳಿಸಿದೆ.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಹರೀಶ್ ಪೂಂಜರವರ ಕಛೇರಿ ಎದುರು ವಿಜಯೋತ್ಸವ ಆಚರಿಸಿದರು. ಶಾಸಕ ಹರೀಶ್ ಪೂಂಜ, ಬಿಜೆಪಿ ಪಕ್ಷದ ನಾಯಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.