ಡಾ| ಐ ಶಶಿಕಾಂತ್ ಜೈನ್‌ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ನಿರ್ದೇಶಕ ಡಾ. ಐ ಶಶಿಕಾಂತ್ ಜೈನ್ ಅವರಿಗೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಸಮಾಜ ಸೇವೆ ಮತ್ತು ಯೋಗ ಈ ಕ್ಷೇತ್ರಗಳಲ್ಲಿ ಅವರು ನೀಡುತ್ತಿರುವ ಅಪೂರ್ವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ. ಇಂದು (ನ.1) ಮಂಗಳೂರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸರಕಾರಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆದಿಯಾಗಿ ಇರುವ ಗಣ್ಯರು ಈ ಪ್ರಶಸ್ತಿ ಪ್ರದಾನಗೈಯ್ಯಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.