ನ.6: ಭಂಡಾರಿ ಸಮಾಜ ಕ್ರೀಡಾಕೂಟ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಆಯೋಜಿಸಿರುವ ಭಂಡಾರಿ ಸಮಾಜ ಸಂಘ ಬೆಳ್ತಂಗಡಿ ಇವರ ಸಹಕಾರದೊಂದಿಗೆ ಪ್ರಥಮ ವರ್ಷದ ಭಂಡಾರಿ ಕ್ರೀಡಾಕೂಟ-2018 ನ.6 ರಂದು ಬೆಳ್ತಂಗಡಿ ಕುತ್ಯಾರು ದೇವಸ್ಥಾನದ ಹತ್ತಿರ ಇರುವ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಜರಗಲಿದೆ.
ಬೆಳಿಗ್ಗೆ 8.30 ಕ್ಕೆ ಕುತ್ಯಾರು ದೇವಸ್ಥಾನದಿಂದ ಕ್ರೀಡಾಜ್ಯೋತಿ ತರುವುದು. 9 ಗಂಟೆಗೆ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ನಡೆಯಲಿದೆ. 3 ವರ್ಷದ ಮಕ್ಕಳಿಂದ 60 ವರ್ಷದವರಿಗೂ ವಿವಿಧ ಸ್ಪರ್ಧೆಗಳು ನಡೆಯಲಿದೆ. ವಿಶೇಷವಾಗಿ ಪುರುಷರಿಗೆ ಕ್ರಿಕೆಟ್, ಕಬಡ್ಡಿ, ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್, ಮ್ಯೂಸಿಕಲ್ ಚೇರ್ ಇನ್ನಿತರ ಆಟಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.