ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

ಬೆಳ್ತಂಗಡಿ: ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಭಾ ಕಾರ್ಯಕ್ರಮವನ್ನು ನಾಡಗೀತೆಯ ಮೂಲಕ ಪ್ರಾರಂಭಿಸಲಾಯಿತು.  ಸಂಸ್ಥೆಯ ಪ್ರಾಂಶುಪಾಲ ಜೈಸನ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭಾಷೆಯ ಮಹತ್ವ ಹಾಗೂ ತಾಯಿನಾಡು, ನುಡಿಯ ವೈಶಿಷ್ಟ್ಯಗಳ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಭಾಗಿಯಾಗಿದ್ದರು. ವಿದ್ಯಾರ್ಥಿಗಳಾದ ಪುರುಷೋತ್ತಮ್ ಸ್ವಾಗತಿಸಿ, ಇಬ್ರಾಹಿಂ ನಿರೂಪಿಸಿ, ಜ್ಞಾನೇಶ್ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.