HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳಾಲು: ಮಾಯಾ ಭಜನಾ ಮಂಡಳಿಯಿಂದ ಶಾಸಕರಿಗೆ ಸನ್ಮಾನ

ಬೆಳಾಲು: ಶ್ರೀ ಮಾಯಾ ಮಹೇಶ್ವರ ಭಜನಾ ಮಂಡಳಿ ಮಾಯಾ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ.9 ರಂದು ನಡೆದ ಕ್ರೀಡಾಕೂಟದಲ್ಲಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ರವರನ್ನು ಭಜನಾ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಭಜನಾ ಮಂಡಳಿಯ ಅಧ್ಯಕ್ಷ ಗಂಗಾಧರ ಸಾಲಿಯಾನ್, ಮಾಜಿ ಅಧ್ಯಕ್ಷ ಬಿ. ಕುಂಭಗೌಡ, ಗೌರವಾಧ್ಯಕ್ಷ ಮೋಹನ ಪೂಜಾರಿ, ಸಲಹೆಗಾರ ಶೇಖರ ಗೌಡ ಕೊಲ್ಲಿಮಾರು, ಮಾಜಿ ಅಧ್ಯಕ್ಷ ಪೆರಣ ಗೌಡ, ಗ್ರಾ.ಪಂ ಸದಸ್ಯರುಗಳಾದ ಸುರೇಂದ್ರ ಗೌಡ, ಸತೀಶ್ ಗೌಡ ಎಳ್ಳುಗದ್ದೆ, ಗ್ರಾ.ಪಂ ಮಾಜಿ ಸದಸ್ಯ ಶಿವಪ್ರಸಾದ್.ಕೆ, ಕ್ರೀಡಾ ಸಮಿತಿ ಸಂಚಾಲಕ ರಾಧಾಕೃಷ್ಣ ಮಾಯಾ, ಸಲಹೆಗಾರ ಶಿಲ್ಪಿ ಶಶಿಧರ ಆಚಾರ್ಯ, ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.