ಎಸ್.ಡಿ.ಎಂ ಕಾಲೇಜು ಉಜಿರೆ: ‘ಜಲಸಂರಕ್ಷಣಾ ಪ್ರತಿಜ್ಞಾ ವಿಧಿ’ ಸ್ವೀಕಾರ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ‘ಜಲಸಂರಕ್ಷಣಾ ಪ್ರತಿಜ್ಞಾ ವಿಧಿ’ ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಾಯಿತು. ಕಾಲೇಜಿನ ಒಟ್ಟು 2000 ವಿದ್ಯಾರ್ಥಿಗಳು ಜಲಸಂರಕ್ಷಣೆಯ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಕಾಲೇಜಿನ ಪ್ರಾಚಾರ್‍ಯರಾದ ಪ್ರೊ|ಎನ್ ದಿನೇಶ್ ಚೌಟ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.