ಅರುವ ಕೊರಗಪ್ಪ ಶೆಟ್ಟಿಯವರಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ

Advt_NewsUnder_1
Advt_NewsUnder_1

ಬೆಳ್ತಂಗಡಿ : ಮೂಡಬಿದಿರೆಯಲ್ಲಿ ನಡೆಯುತ್ತಿರುವ ಆಳ್ವಾಸ್ ನುಡಿಸಿರಿ ಸಮ್ಮೇಳನದಲ್ಲಿ ನ. 18 ರಂದು ವಿವಿಧ ರಂಗಗಳಲ್ಲಿ ಸಾಧನೆಗೈದಿರುವ 12 ಮಂದಿ ಸನ್ಮಾನಿತರಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ರಾಜ್ಯ ಪ್ರಶಸ್ತಿ ಪುರಸ್ಕೃತ ಕೊರಗಪ್ಪ ಶೆಟ್ಟಿಯವರು ನುಡಿಸಿರಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.