ವೇಣೂರು: ಯುವವಾಹಿನಿ ಘಟಕದಿಂದ ಡಾ| ಸದಾನಂದ ಪೂಜಾರಿಯವರಿಗೆ ಸನ್ಮಾನ

ವೇಣೂರು: ಇಲ್ಲಿಯ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರುಗಿದ ಯುವವಾಹಿನಿ ಘಟಕದ ಸೇವಾ ಯೋಜನೆ ಆಸರೆ ಇದರ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರ ರೋಗ ತಜ್ಞ ಡಾ| ಸದಾನಂದ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲ್, ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ನಿತೀಶ್ ಎಚ್. ಹಾಗೂ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.