ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಅಧ್ಯಕ್ಷ ಜಯಂತ ಕೋಟ್ಯಾನ್ ರಿಗೆ ಅಭಿನಂದನೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಯಂತ ಕೋಟ್ಯಾನ್ ಅವರನ್ನು ಶಾಸಕ ಹರೀಶ್ ಪೂಂಜ ಅವರು ಪಕ್ಷದ ಕಚೇರಿಯಲ್ಲಿ ಅಭಿನಂದಿಸಿದರು.
ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸವಣಾಲು, ತಾಪಂ ಸದಸ್ಯ ಸುಧೀರ್ ಸುವರ್ಣ, ಸದಾನಂದ ಪೂಜಾರಿ ಉಂಗಿಲಬೈಲು, ಯುವಮೋರ್ಚಾ ಕಾರ್ಯದರ್ಶಿ ರಕ್ಷಿತ್ ಶೆಟ್ಇ, ನಗರ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.