ನ.23: ಮೆಸ್ಕಾಂ ಜನಸಂಪರ್ಕ ಸಭೆ

ಬೆಳ್ತಂಗಡಿ : ಮೆಸ್ಕಾಂ ಬೆಳ್ತಂಗಡಿ ಮತ್ತು ಉಜಿರೆ ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ನ.23 ರಂದು ಪೂರ್ವಾಹ್ನ 11.00 ಕ್ಕೆ ಬೆಳ್ತಂಗಡಿ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ.
ಸಭೆಯಲ್ಲಿ ಮೆಸ್ಕಾಂ ಮಂಗಳೂರು ಕಾರ್ಯ ಮತ್ತು ಪಾಲನ ವೃತ್ತದ ಅಧೀಕ್ಷಕ ಇಂಜಿನಿಯರ್ ಭಾಗವಹಿಸಿ ಉಜಿರೆ ಮತ್ತು ಬೆಳ್ತಂಗಡಿ ಉಪ ವಿಭಾಗಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.