HomePage_Banner_
HomePage_Banner_
HomePage_Banner_

ಹಜ್ಜ್ ಯಾತ್ರೆ ಅವಧಿ ವಿಸ್ತರಣೆ

ಬೆಳ್ತಂಗಡಿ : 2019 ನೇ ಸಾಲಿನ ಪವಿತ್ರ ಹಜ್ಜ್ ಯಾತ್ರೆ ಕೈಗೊಳ್ಳುವವರು ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಡಿ.12ರ ವರೆಗೆ ವಿಸ್ತರಿಸಿ ಕೇಂದ್ರ ಹಜ್ಜ್ ಸಮಿತಿ ಆದೇಶ ಹೊರಡಿಸಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಹಾಜಿ. ಯು.ಕೆ. ಮೋನು ಕನಚೂರುರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.