ಅಣ್ಣು ದೇವಾಡಿಗರಿಗೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಸಂಗೀತ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಧರ್ಮಸ್ಥಳದ ನಾಗಸ್ವರ ವಾದಕ ಅಣ್ಣು ದೇವಾಡಿಗ ರವರಿಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನ.29 ರಂದು ನಡೆದ 2018 ನೇ ಸಾಲಿನ ಕರ್ನಾಟಕ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಯವರು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ, ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.