ನಡ – ಕನ್ಯಾಡಿ ಒಕ್ಕೂಟದ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ನಡ – ಕನ್ಯಾಡಿ ಒಕ್ಕೂಟದ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರರಾದ  ಧನಂಜಯ ಅಜ್ರಿ, ಸ್ವಚ್ಛತಾ ಸೇನಾನಿ ಹಾಗೂ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ನಡ – ಕನ್ಯಾಡಿ ಒಕ್ಕೂಟದ ಅಧ್ಯಕ್ಷರುಗಳಾದ ಉಮೇಶ್ ಮತ್ತು ಚಂದ್ರಹಾಸ, ಜನಜಾಗೃತಿ ವೇದಿಕೆಯ ಸದಸ್ಯರಾದ ತನಿಯಪ್ಪ, ನಡ-ಕನ್ಯಾಡಿಯ ಸೇವಾಪ್ರತಿನಿಧಿಗಳಾದ ಶಕುಂತಳ ಹಾಗೂ ಪುಷ್ಪಾ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.