ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಣ್ಣು ದೇವಾಡಿಗರಿಗೆ ಡಾ| ಡಿ.ವೀರೇಂದ್ರ ಹೆಗ್ಗಡೆ ಸನ್ಮಾನ

Advt_NewsUnder_1
Advt_NewsUnder_1

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಸಂಪ್ರದಾಯಿಕ ನಾಗಸ್ವರ ವಾದಕ ಸಂಗೀತ ಕ್ಷೇತ್ರದಲ್ಲಿ 2018ನೇ ಸಾಲಿನ ಕರ್ನಾಟಕ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಣ್ಣು ದೇವಾಡಿಗ ಇವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಸಂದರ್ಭದಲ್ಲಿ ಲಲಿತಕಲಾಗೋಷ್ಠಿಯಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ.ಸುರೇಂದ್ರ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಶೇಯಸ್ ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.