ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನಕ್ಕೆ ಮಾಜಿ ಶಾಸಕ ವಸಂತ ಬಂಗೇರ ಭೇಟಿ

Advt_NewsUnder_1
Advt_NewsUnder_1

ಮಿತ್ತಬಾಗಿಲು: ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರವರು ಇಂದು( ಡಿ.6) ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ  ಅರ್ಚಕರು ಶ್ರೀದೇವರ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಂಜುನಾಥ ಕಾಮತ್, ಆಡಳಿತ ಮಂಡಳಿ ಸದಸ್ಯರು, ಇಚ್ಚಿಲ ಸುಂದರ ಗೌಡ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.