HomePage_Banner_
HomePage_Banner_
HomePage_Banner_

 ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲ್ಲಿ ವಿಶ್ವ ಹೃದಯ ಸಮ್ಮೇಳನ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಟ್ರಸ್ಟ್ ಜಯನಗರ ಬೆಂಗಳೂರು ಇವರ ಸಹಕಾರದಲ್ಲಿ ವಿಶ್ವ ಹೃದಯ ಸಮ್ಮೇಳನ- 2018  ಸಿದ್ದ ಸಮಾಧಿ ಯೋಗ ಕಾರ್ಯಕ್ರಮವು ಶ್ರೀ ರಾಮಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಗೌರವಾಧ್ಯಕ್ಷತೆಯಲ್ಲಿ ಡಿ.7 ರಂದು ವಿಶ್ವ ಗಾಯತ್ರಿ ಪರಿವಾರದವರ ನೇತೃತ್ವದಲ್ಲಿ ಶಾಲಾಮಕ್ಕಳಿಂದ ಗಾಯತ್ರಿ ಯಜ್ಙನದ ಮೂಲಕ  ಪ್ರಾರಂಭಗೂಂಡಿತು.
ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರು ದಿವ್ಯ ಸಾನಿಧ್ಯ ವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಗೃಹ ಸಚಿವ ಪಿ.ಜಿ.ಆರ್.ಸಿಂದ್ಯ ವಹಿಸಿದ್ದರು. ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದಂಗಳವರು, ಪಿತಾಂಬರ ಹೇರಾಜೆ, ಸುಜಿತಾ ವಿ ಬಂಗೇರ, ಸಿದ್ಧ ಸಮಾಧಿ ಯೋಗ ಟ್ರಸ್ಟಿ ಕಾರ್ಯದರ್ಶಿ ಸತೀಶ್, ಋಷಿ ಸಂಸ್ಕ್ರತಿ ವಿದ್ಯಾ ಕೇಂದ್ರ ಟ್ರಸ್ಟ್‌ನ ವೀಣಾ ಕುಮಾರಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.