HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಡಿ.14: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ನಿಮಿತ್ತ ಕಾರ್ಯಕ್ರಮ

ಮುಂಡೂರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂಡೂರು ಇದರ ಜೀರ್ಣೋದ್ಧಾರದ ನಿಮಿತ್ತ ತಾಂಬೂಲ ಪ್ರಶ್ನೆಯ ಚಿಂತನೆಯಂತೆ ದೋಷಗಳಿಗೆ ಪರಿಹಾರವಾಗಿ ದೇವಸ್ಥಾನದಲ್ಲಿ ಡಿ. 14 ರಂದು ಗಣಪತಿ ಹೋಮ, ಮೃತ್ಯುಂಜಯ ಹೋಮ, ಐಕ್ಯಮತ್ಯ ಹೋಮ, ತಿಲ ಹೋಮಾದಿಗಳು ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ| ಎಮ್.ಯಂ. ದಯಾಕರ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೀವ ಸಾಲಿಯಾನ್, ಅರ್ಚಕ ಅರವಿಂದ ಭಟ್ ಎಮ್. ತಿಳಿಸಿದ್ದಾರೆ.
ದೇವಸ್ಥಾನಕ್ಕೆ ಸಂಬಂಧಿಸಿದ ಸಮಸ್ತ ಭಕ್ತಾಧಿಗಳು ಭಾಗವಹಿಸುವಂತೆ ವಿನಂತಿಸಿದ್ದಾರೆ. ತಾಂಬೂಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಡಿ.೨೧ರಿಂದ ಪ್ರತಿ ಶುಕ್ರವಾರ ದೇವಿಯ ಸನ್ನಿಧಿಯಲ್ಲಿ ದುರ್ಗಾಪೂಜೆ ನಡೆಯಲಿದೆ ಎಂದು ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.