ಡಿ.13: ಮಲೆಬೆಟ್ಟು ದೇವಸ್ಥಾನದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ

Advt_NewsUnder_1
Advt_NewsUnder_1
Advt_NewsUnder_1

ಉಜಿರೆ : ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮಲೆಬೆಟ್ಟು ಇಲ್ಲಿ ಉದ್ಭವ ಶ್ರೀ ಸುಬ್ರಹ್ಮಣ್ಯೇಶ್ವರ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ಡಿ. 13 ರಂದು ವಿಶೇಷ ಪೂಜಾ ಕಾರ್ಯಕ್ರಮಗಳು ಉಜಿರೆಯ ವಿಜಯ ರಾಘವ ಪಡ್ವೆಟ್ನಾಯವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಅನಂತರ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಭಾಗವಹಿಸುವಂತೆ ಆಡಳಿತ ಮೊಕ್ತೇಸರರು, ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.