HomePage_Banner_
HomePage_Banner_
HomePage_Banner_

ಡಿ.30ರಂದು: ಬೆಳ್ತಂಗಡಿಯಲ್ಲಿ ಕೋಟಿ-ಚೆನ್ನಯ ಕ್ರೀಡಾಕೂಟ

Advt_NewsUnder_1

ಬೆ

ಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಇದರ ಸಹಯೋಗದಲ್ಲಿ 9ನೇ ವರ್ಷದ ಕೋಟಿ-ಚೆನ್ನಯ ಕ್ರೀಡಾಕೂಟ ಡಿ.30ರಂದು ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿ ಕ್ರೀಡಾಂಗಣದಲ್ಲಿ ನಡೆಯಲಿದೆ
ಇದರ ಪ್ರಯುಕ್ತ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾಟ ಡಿ.23ರಂದು ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.ಎಂದು ಶ್ರೀ ಗುರುನಾರಾಯಣ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ ಹಾಗೂ ಕ್ರೀಡಾ ಸಮಿತಿ ಪ್ರಧಾನ ಸಂಚಾಲಕ ಜಯವಿಕ್ರಮ ಕಲ್ಲಾಪು ತಿಳಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.