HomePage_Banner_
HomePage_Banner_
HomePage_Banner_

ಗುಂಡೆಸೆತ: ನಿವೃತ್ತ ಶಿಕ್ಷಕ ಪ್ರಭಾಕರ ಹೆಗ್ಡೆ ರಾಷ್ಟ್ರಮಟ್ಟಕ್ಕೆ

Advt_NewsUnder_1

ವೇಣೂರು: ರಾಜ್ಯ ಮಾಸ್ಟರ್ ಆಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಆಥ್ಲೆಟಿಕ್ಸ್ ಕ್ರೀಡಾಕೂಟದ ಗುಂಡೆಸೆತ ಹಾಗೂ 3000 ಮೀ. ವೇಗದ ನಡಿಗೆ ಸ್ಪರ್ಧೆಯಲ್ಲಿ ನಿವೃತ್ತ ಶಿಕ್ಷಕ ವಿ. ಪ್ರಭಾಕರ ಹಟ್ಟಾಜೆ ಯವರು ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಚಕ್ರಎಸೆತ ಸ್ಪರ್ಧೆಯಲ್ಲಿ 60 ಪ್ಲಸ್ ವಯೋಮಾನದವರಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಅಲ್ಲದೆ ಇವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯೂ ಲಭಿಸಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.