ಬೆಳ್ತಂಗಡಿ ಪ್ರಭಾರ ತಹಶಿಲ್ದಾರ್ ಆಗಿ ಮಾಣಿಕ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿನ ತಾಲೂಕು ಕಚೇರಿಯಲ್ಲಿ ತಹಶಿಲ್ದಾರ್ ಆಗಿದ್ದ ಮದನ್‌ಮೋಹನ್ ಅವರಿಗೆ ವರ್ಗಾವಣೆಯಾಗಿದ್ದು, ಸದ್ರಿ ತೆರವಾದ ಸ್ಥಾನಕ್ಕೆ ಮಂಗಳೂರು ಡಿಸಿ ಕಚೇರಿಯಲ್ಲಿ ತಹಶಿಲ್ದಾರ್ ಆಗಿದ್ದ ಮಾಣಿಕ್ಯ ಅವರು ಪ್ರಭಾರ ತಹಶಿಲ್ದಾರ್ ಆಗಿ ನಿಯೋಜನೆಗೊಂಡಿದ್ದಾರೆ. ಮಾಣಿಕ್ಯ ಅವರು ಈ ಹಿಂದೆ ಉಪತಹಿಲ್ದಾರ್ ಆಗಿ ಬೆಳ್ತಂಗಡಿಯಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.