HomePage_Banner_
HomePage_Banner_
HomePage_Banner_

ಗುರುವಾಯನಕೆರೆ ಶ್ರೀಮತಿ ಸಾವಿತ್ರಿ ನಿಧನ

Advt_NewsUnder_1

ಗುರುವಾಯನಕೆರೆ: ಇಲ್ಲಿಯ ಹವ್ಯಕ ಭವನದ ಬಳಿಯ ನಿವಾಸಿ ದಿ| ಮುತ್ತಯ್ಯ ಸಫಲಿಗ ಇವರ ಧರ್ಮಪತ್ನಿ ಶ್ರೀಮತಿ ಸಾವಿತ್ರಿ ಅವರು ಡಿ.12ರಂದು ನಿಧನರಾದರು.ಮೃತರು ಎರಡು ಗಂಡು, ಒಂದು ಹೆಣ್ಣು ಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.