ಡಿ.23: ಜಿಲ್ಲಾ ಮಟ್ಟದ ಜಾನುವಾರು ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಪಟ್ರಮೆ: ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ದ.ಕ ಮಂಗಳೂರು ಇವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜಾನುವಾರು ಜಾತ್ರೆ ಮತ್ತು ಜಾನುವಾರು/ಕರುಗಳ ಪ್ರದರ್ಶನ, ಹಾಲು ಕರೆಯುವ ಸ್ಪರ್ಧೆ ಹಾಗೂ ವಿಚಾರಗೋಷ್ಠಿ ಪಟ್ರಮೆಯ ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ವಠಾರದಲ್ಲಿ ಡಿ.23 ರಂದು ನಡೆಯಲಿದೆ.

ಕಾರ್ಯಕ್ರಮವನ್ನು ಕರ್ನಾಟಕ ಸರಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದು , ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ವಿಲಿಯಂ ಲೋಬೋ ಕರಾಯ ಮತ್ತು ಡಾ.ಮನೋಹರ ಉಪಾಧ್ಯಾಯ ರವರಿಂದ ಆಧುನಿಕ ಲಾಭದಾಯಕ ಹೈನುಗಾರಿಕಾ ಅನುಭವ ಹಾಗೂ ಜಾನುವಾರುಗಳಿಗೆ ರೋಗ ತಡೆಗಟ್ಟುವಲ್ಲಿ ದೇಶೀ ಸ್ಥಳೀಯ ಔಷಧಿಗಳ ಬಳಕೆ ಕುರಿತು ಬೆಳಿಗ್ಗೆ 11.30ಕ್ಕೆ ವಿಚಾರ ಗೋಷ್ಠಿ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.