ವಿಜ್ಞಾನ ಮಾದರಿ ಸ್ಪರ್ಧೆ: ಉರುವಾಲಿನ ಶ್ರೀಹರಿ ರಾಜ್ಯ ಮಟ್ಟಕ್ಕೆ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1

ಉರುವಾಲು: ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಇನ್ಸ್ಪೈರ್ ಅವಾರ್ಡ್, ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯ ಎಂಟನೆಯ ತರಗತಿಯ ವಿದ್ಯಾರ್ಥಿ ಶ್ರೀಹರಿ ಯವರು ತಯಾರಿಸಿದ ಅಲ್ಟ್ರಾಸೂಪರ್ ಫೋನ್‌ನ ಮಾದರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಇವರು ಮೂಡಲ ನಿವಾಸಿ  ಬಾಲಕೃಷ್ಣ ಭಟ್ ಮತ್ತು ಶಶಿಕಲಾ ದಂಪತಿ  ಪುತ್ರ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.