ಧರ್ಮಸ್ಥಳ: ಹಿ.ಪ್ರಾ.ಶಾಲೆ ಕನ್ಯಾಡಿII ವಾರ್ಷಿಕೋತ್ಸವ

ಧರ್ಮಸ್ಥಳ: ಇಲ್ಲಿಯ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಇದರ ವಾರ್ಷಿಕೋತ್ಸವ ಕಾರ್ಯಕ್ರಮವು ಡಿ. 27 ರಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ ನೆರವೇರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಚಂದನ್ ಪ್ರಸಾದ್ ಕಾಮತ್, ಸೂರ್ಯಪ್ರಕಾಶ್ ದೊಂಡೊಲೆ, ಹರೀಶ್ ಸುವರ್ಣ, ಧನಲಕ್ಷ್ಮೀ ಜನಾರ್ದನ ಮತ್ತಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.