ಪಟ್ರಮೆ ಗ್ರಾ.ಪಂ ಮಾಜಿ ಅಧ್ಯಕ್ಷೆ ಆತ್ಮಹತ್ಯೆಗೆ ಶರಣು

ಪಟ್ರಮೆ: ಇಲ್ಲಿಯ ಪಾದೆಜಾಲು ನಿವಾಸಿ ಕೃಷ್ಣಪ್ಪ ರವರ ಧರ್ಮಪತ್ನಿ ಶ್ರೀಮತಿ ರಾಜೀವಿ (40.ವ) ಇವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.29 ರಂದು ವರದಿಯಾಗಿದೆ.   ಇವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇದೇ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇವರು ಪಟ್ರಮೆ ಗ್ರಾಮ ಪಂಚಾಯತದ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತಿ ಕೃಷ್ಣಪ್ಪ , ಪುತ್ರ ಸುದರ್ಶನ  ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.