ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಷಡಾದಾರ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಷಡಾದಾರ ಕಾರ್ಯಕ್ರಮವು ಆಲಂಪಾಡಿ ಪದ್ಮನಾಭ ತಂತ್ರಿಗಳ ಉಪಸ್ಥಿತಿಯಲ್ಲಿ ಡಿ.28 ರಂದು ನೆರವೇರಿತು. ಈ ಸಂಧರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೊದ್ಧಾರ ಸಮಿತಿ ಸದಸ್ಯರು, ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.