ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಮಲವಂತಿಗೆಯ ಅದಿತಿ ಪಿ ಜೈನ್ ಪ್ರಥಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಲವಂತಿಗೆ : ಚಿಕ್ಕಮಗಳೂರಿನ ಮಲ್ಲೇನ ಹಳ್ಳಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಕಳಸ ಜೆ.ಇ.ಯಂ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿನಿ ಅದಿತಿ ಪಿ ಜೈನ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಮಲವಂತಿಗೆ ಗ್ರಾಮದ ಎಳನೀರು ಕ್ಷೇತ್ರದ ಪಂಚಾಯತ್ ಸದಸ್ಯ ಪ್ರಕಾಶ್ ಕುಮಾರ್ ಜೈನ್‌ಮತ್ತು ಶ್ರೀಮತಿ ಕಿರಣ ದಂಪತಿ ಪುತ್ರಿ .

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.