ರಾಷ್ಟ್ರೀಯ ಭಾವೈಕ್ಯ ಶಿಬಿರದ ಸಮಾರೋಪ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ ಶ್ರೀ ಮಂಜುನಾಥೇಶ್ವರ ಕಾಲೇಜಿನಲ್ಲಿ 7  ದಿನಗಳ ಕಾಲ ಆಯೋಜಿಸಿದ್ದ ರಾಷ್ಟ್ರೀಯ ಭಾವೈಕ್ಯ ಶಿಬಿರದ ಸಮಾರೋಪ ಸಮಾರಂಭವು ಜ.3ರಂದು ಜರುಗಿತು. ಮಂಗಳೂರು ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಲಕ್ಷ್ಯಗೀತಾ ಕೈಪಿಡಿ ಬಿಡುಗಡೆಗೊಳಿಸಿದರು. ನಂತರ ಮಾತನಡಿದ ಅವರು ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮಾನವೀಯ ಮೌಲ್ಯಗಳುಳ್ಳ ಜವಾಬ್ದಾರಿಯುತ ವ್ಯಕ್ತಿತ್ವ ನಿರ್ಮಾಣ ಅವಶ್ಯಕವಾಗಿದ್ದು, ಉನ್ನತ ಚಿಂತನೆಗಳು, ಉತ್ತಮ ಪ್ರವೃತ್ತಿ, ನಮ್ಮ ದೃಷ್ಟಿಕೋನವು ವ್ಯಕ್ತಿತ್ವ ನಿರ್ಮಾಣದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದು ನುಡಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್. ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು.ರಾಜ್ಯ ಎನ್‌ಎಸ್‌ಎಸ್ ಕೋಷ್ಠದ ಅನುಷ್ಠಾನಾಧಿಕಾರಿ ಡಾ| ಪೂರ್ಣಿಮಾ ಜೋಗಿ ಕಾರ್‍ಯಕ್ರಮದಲ್ಲಿ ಭಾಗವಹಿಸಿದ್ದರು

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.