ಹತ್ಯಡ್ಕ ಸಹಕಾರ ಸಂಘ : ಶಿಬಾಜೆಯ ನೂತನ ಶಾಖಾ ಕಟ್ಟಡ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು ಇದರ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ , ಶಾಸಕ ಹರೀಶ್ ಪೂಂಜ  ದೀಪ ಬೆಳಗಿಸಿ ಕಟ್ಟಡವನ್ನು  ಉದ್ಘಾಟಿಸಿದರು 
ನೂತನ ಕಟ್ಟಡದ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು ಇದರ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ನೆರವೇರಿಸಿದರು

ಸಭಾಕಾರ್ಯಕ್ರಮ ಉದ್ಘಾಟನೆ

ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಸನ್ಮಾನ
ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ
ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ನಿರಂಜನ ಬಾವಂತಬೆಟ್ಟು ರವರಿಗೆ ಸನ್ಮಾನ
ಸ್ಥಳದಾನಿ ಲಕ್ಷ್ಮಣ ಗೌಡ ಹೆಬ್ಬಾರ್ಜಾಲು, ಕಟ್ಟಡ ನಿರ್ಮಿಸಿದ ಇಂಜಿನಿಯರ್ ಶಿವಣ್ಣ ಪಿ.ನೆಲ್ಯಾಡಿ ಇವರುಗಳನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಶಿಬಾಜೆ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 3ನೇ ಶಾಖೆಯ ಪ್ರಾರಂಭೋತ್ಸವ ಹಾಗೂ ಶಾಖಾ ಕಟ್ಟಡ ಶ್ರೀನಿಧಿ ಇದರ ಉದ್ಘಾಟನಾ ಸಮಾರಂಭವು ಜ.6 ರಂದು ಜರುಗಿತು. ನೂತನ ಕಟ್ಟಡದ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು ಇದರ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ನೆರವೇರಿಸಿ ಸಂಸ್ಥೆಗೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ನಿರಂಜನ ಬಾವಂತಬೆಟ್ಟು, ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಧರ್ಮಸ್ಥಳ ಕ್ಷೇತ್ರದ ಜಿ.ಪಂ ಸದಸ್ಯ ಕೊರಗಪ್ಪ ನಾಕ್, ಶಿಬಾಜೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುಶೀಲ, ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ರಾವ್ ಉಪಸ್ಥಿತರಿದ್ದರು.
ಶಿಬಾಜೆ ಗ್ರಾ.ಪಂ ಉಪಾಧ್ಯಕ್ಷ ಮಾಧವ ಗೌಡ, ಸದಸ್ಯರಾದ ರಮೇಶ್ ಕೆ.,ಟಿ.ಎ ಪೈಲಿ, ಶ್ರೀಮತಿ ರತ್ನಾ, ಕು| ಗಂಗೆ, ಶಿಬಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಟಿ.ಎಂ ಪ್ರಮೋದ್ ಗೌರವ ಉಪಸ್ಥಿತರಿದ್ದರು.
ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ನಿರಂಜನ ಬಾವಂತಬೆಟ್ಟು, ಸ್ಥಳದಾನಿ ಲಕ್ಷ್ಮಣ ಗೌಡ ಹೆಬ್ಬಾರ್ಜಾಲು, ಕಟ್ಟಡ ನಿರ್ಮಿಸಿದ ಇಂಜಿನಿಯರ್ ಶಿವಣ್ಣ ನೆಲ್ಯಾಡಿ ಇವರುಗಳನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ಜಗನ್ನಾಥ ಗೌಡ, ಉಪಾಧ್ಯಕ್ಷ ಎಂ.ಕೇಶವ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರು ಪಿ ತ್ಯಾಂಪಣ್ಣ ಶೆಟ್ಟಿಗಾರ್ ನಿರ್ದೇಶಕರಾದ ಯು.ಸುಂದರ ಗೌಡ, ಶ್ರೀನಿವಾಸ ಗೌಡ, ದೇವಸ್ಯ ಎಂ.ಎ, ಶೀನಪ್ಪ ಗೌಡ ಎಂ.ಆರ್, ಶ್ರೀಮತಿ ಸರಸ್ವತಿ, ಶ್ರೀಮತಿ ಲಲಿತ, ಸುಂದರ ಮಲೆಕುಡಿಯ, ಶೇಖರ ಶೆಟ್ಟಿಗಾರ್, ಪ್ರತಿನಿಧಿ ಸಿರಾಜುದ್ದೀನ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.