ಉಜಿರೆ ಹಳೆಪೇಟೆ ಸರಕಾರಿ ಪ್ರೌಢ ಶಾಲೆಯ ರಜತ ಸಭಾಭವನ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಇಲ್ಲಿನ ಹಳೆಪೇಟೆ ಸರಕಾರಿ ಪ್ರೌಢ ಶಾಲೆಯ ಬೆಳ್ಳಿಹಬ್ಬದ ಸವಿನೆನಪಿಗಾಗಿ ನೂತನವಾಗಿ ನಿರ್ಮಿಸಿದ ರಜತ ಸಭಾಭವವನ್ನು ಶಾಸಕ ಹರೀಶ್ ಪೂಂಜ ಡಿ. 30 ರಂದು ಉದ್ಘಾಟಿಸಿದರು. ಈ ಸಂದರ್ಭ ಶಾಲಾ ರಜತ ಮಹೋತ್ಸವ ಸಮಿತಿ ಅಧ್ಯಕ್ಷರೂ ಆಗಿರುವ ಉಜಿರೆ ಗ್ರಾ.ಪಂ ಮಾಜಿ ಅಧ್ಯಕ್ಷ ಕೆ ಬಾಲಕೃಷ್ಣ ಗೌಡ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳೂ ಆಗಿರುವ ಮುಖ್ಯೋಪಾಧ್ಯಾಯಿನಿ ತಾರಾಕೇಸರಿ, ಹಳೆವಿದ್ಯಾರ್ಥಿ ಅಬ್ದುಲ್ ರಹಿಮಾನ್ ಮತ್ತು ಸಂಘದ ಪ್ರತನಿಧಿಗಳು, ಶಿಕ್ಷಕವೃಂದದವರು, ಮಕ್ಕಳ ಹೆತ್ತವರು ಮತ್ತು ಪೋಷಕರು ಭಾಗಿಯಾಗಿದ್ದರು. ರಜತ ಮಹೋತ್ಸವ ಸಮಾರಂಭದಲ್ಲಿ ಕಟ್ಟಡದ ಕಾಮಗಾರಿಯನ್ನು ನಿರ್ವಹಿಸಿದ ಲೋಕೋಪಯೋಗಿ ಇಲಾಖಾ ಗುತ್ತಿಗೆದಾರ ಗಿರಿರಾಜ ಬಾರಿತ್ತಾಯ ಅವರನ್ನು ಸನ್ಮಾನಿಸಲಾಯಿತು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.