HomePage_Banner_
HomePage_Banner_

ನಾಳ ಶ್ರೀ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ

ನಾಳ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ.24 ರಿಂದ 30 ರವರೆಗೆ ಜರುಗಲಿರುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸ್ಥಳೀಯ ವೈದ್ಯರಾದ ಡಾ| ಅನಂತ ಭಟ್ ಬಿಡುಗಡೆಗೊಳಿಸಿದರು.
ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು, ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ರಾಘವೇಂದ್ರ ಅಸ್ರಣ್ಣ, ವ್ಯವಸ್ಥಾಪನಾ ಸಮಿತಿಯ ಸರ್ವ ಸದಸ್ಯರು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರು , ಸರ್ವ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.