ಕಳಿಯ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತಮಜಲು ಉಪಾಧ್ಯಕ್ಷರಾಗಿ ನಾಣ್ಯಪ್ಪ ಪೂಜಾರಿ ಆಯ್ಕೆ

ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು ಹಾಗೂ ಉಪಾಧ್ಯಕ್ಷರಾಗಿ ನಾಣ್ಯಪ್ಪ ಪೂಜಾರಿ ಕಲ್ಲಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ದೇವಣ್ಣ ಮೂಲ್ಯ, ರಾಜೀವ ಗೌಡ, ರಾಜ್‌ಪ್ರಕಾಶ್ ಶೆಟ್ಟಿ, ಹರಿದಾಸ ಪಡಂತಾಯ, ರತ್ನಾಕರ, ಚಂದ್ರಾವತಿ, ಮಮತಾ, ಶೇಖರ ನಾಯ್ಕ, ನೋಣಯ್ಯ, ಶಶಿಧರ ಶೆಟ್ಟಿ ಆಯ್ಕೆಯಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.