ಉಜಿರೆ: ಕಾರು ಪಲ್ಟಿ

ಉಜಿರೆ: ಇಲ್ಲಿಯ ಚಾರ್ಮಾಡಿ ರಸ್ತೆಯ ಹಳ್ಳಿಮನೆ ರೆಸ್ಟೋರೆಂಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಹೊಡೆದ ಘಟನೆ ಜ.20 ರಂದು ನಡೆದಿದೆ. ಘಟನೆಯಿಂದ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.