HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ರಾಷ್ಟ್ರ ಮಟ್ಟದ ಕರಾಟೆ : ಕೊಯ್ಯೂರಿನ ಮೋಹನ್ ಪೂಜಾರಿ ತೃತೀಯ

 ಕೊಯ್ಯೂರು :  ಕರ್ನಾಟಕ ಕರಾಟೆ ಸ್ಪೋರ್ಟ್ಸ್ ಅಸೋಸಿಯೆಶನ್ ಎಂ.ಕೆ ಅನಂತ್‌ರಾಜ್ ಕಾಲೇಜ್ ಫಿಸಿಕಲ್ ಎಜ್ಯುಕೇಶನ್ ಮೂಡಬೆದ್ರಿ ವತಿಯಿಂದ ಜ.12 ರಂದು ಮಂಗಳೂರಿನಲ್ಲಿ ಆಯೋಜಿಸಿದ್ದ 4ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ 21  ವರ್ಷಕ್ಕಿಂತ ಮೇಲ್ಪಟ್ಟ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಕೊಯ್ಯೂರಿನ ಮೋಹನ್ ಪೂಜಾರಿ ತೃತೀಯ ಸ್ಥಾನ ಗಳಿಸಿದ್ದಾರೆ.
ಪ್ರಸ್ತುತ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರಿನಲ್ಲಿ ಅಂತಿಮ ವರ್ಷದ ವ್ಯಾಸಾಂಗ ಮಾಡುತ್ತಿದ್ದಾರೆ. ಇವರು ಕೊಯ್ಯೂರು ಗ್ರಾಮದ ಬಜ ನಿವಾಸಿ ಸೇಸಪ್ಪ ಪೂಜಾರಿ ಮತ್ತು ಬೇಬಿ ದಂಪತಿ ಪುತ್ರರಾಗಿದ್ದು, ಉಜಿರೆಯ ಸೆನ್ಸಾಯಿ ಅಬ್ದುಲ್ ರೆಹಮಾನ್‌ರವರಿಂದ ತರಬೇತಿ ಪಡೆಯುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.