HomePage_Banner_
HomePage_Banner_
HomePage_Banner_
HomePage_Banner_
HomePage_Banner_

ನಡ ಗ್ರಾಮ ಸಭೆ

ನಡ: ನಡ ಗ್ರಾಮ ಪಂಚಾಯತದ 2018-19ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ರವರ ಅಧ್ಯಕ್ಷತೆಯಲ್ಲಿ ಜ.25 ರಂದು ನಡ ಅಂಬೇಡ್ಕರ್ ಸಮಾಜವನ ಸಭಾಂಗಣದಲ್ಲಿ ಜರುಗಿತು.
ಈ ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ಸುಧಾಕರ ಎಸ್.ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಪಿ.ಡಿ, ಕಾರ್ಯದರ್ಶಿ ಕಿರಣ್ ಎಂ, ಗ್ರಾ.ಪಂ ಸದಸ್ಯರುಗಳು, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಮಟ್ಟದ ಅದಿಕಾರಿಗಳು ಉಪಸ್ಥಿತರಿದ್ದು, ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ, ಸರಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.