ಬೆಳ್ತಂಗಡಿ: 70ನೇ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಭವ್ಯ ಮೆರವಣಿಗೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 70ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಬೆಳ್ತಂಗಡಿ ಚರ್ಚ್ ಕೂಡು ರಸ್ತೆಯಿಂದ ಎಲ್ಲಾ ಇಲಾಖಾ ಅಧಿಕಾರಿಗಳು, ಪೊಲೀಸರು, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್ ಬುಲ್ ಬುಲ್ಸ್, ಕಬ್ಸ್, ಶಾಲಾಮಕ್ಕಳ ಭವ್ಯ ಮೆರವಣಿಗೆ ಹೊರಟು ಮಿನಿ ವಿಧಾನಸೌಧ ಆವರಣದವರೆಗೆ ಸಾಗಿತು.

 

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.