ನಾಳ ಜಾತ್ರಾ ಮಹೋತ್ಸವ ಕ್ಕೆ ಶಾಸಕರ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

 ನಾಳ :   ನಾಳ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸಕ್ಕೆ ಬೆಳ್ತಂಗಡಿ ಶಾಸಕ  ಹರೀಶ್ ಪೂಂಜ ಜ.26 ರಂದು ಭೇಟಿ ನೀಡಿದರು . ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷ ವಸಂತ ಮಜಲು ಶಾಸಕರನ್ನು  ಸ್ವಾಗತಿಸಿ, ಶಾಲು ಹೊದಿಸಿ ಸನ್ಮಾನಿಸಿದರು. ದೇವಸ್ಥಾನದ ಅರ್ಚಕ ರಾಘವೇಂದ್ರ ಅಸ್ರಣ್ಣ ಫಲ ಪುಷ್ಪಗಳನ್ನು ನೀಡಿ ಗೌರವಿಸಿದರು. ಈ  ಸಂಧರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರು ,ಅಭಿವೃದ್ಧಿ ಅಧ್ಯಕ್ಷರು,  ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.