ಜನಸ್ನೇಹಿ ಪೊಲೀಸ್, ಕಾನೂನು ಸ್ನೇಹಿ ಜನತೆ ಮತ್ತು ಸಾಮಾಜಿಕ ಜಾಲತಾಣಗಳ ಸಾಧಕ-ಬಾಧಕಗಳ ಕುರಿತು ಕಾರ್ಯಾಗಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪುತ್ತೂರು: ಸುದ್ದಿಬಿಡುಗಡೆ ಪತ್ರಿಕೆ ಮತ್ತು ಸುದ್ದಿ ಮಾಹಿತಿ ಟ್ರಸ್ಟ್ ನೇತೃತ್ವದಲ್ಲಿ ಶಾಸಕರು, ಕಂದಾಯ ಇಲಾಖೆ  ಮತ್ತು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜನಸ್ನೇಹಿ ಪೊಲೀಸ್, ಕಾನೂನು ಸ್ನೇಹಿ ಜನತೆ ಮತ್ತು ಸಾಮಾಜಿಕ ಜಾಲತಾಣಗಳ ಸಾಧಕ-ಬಾಧಕಗಳ ಕುರಿತು ಕಾರ್ಯಾಗಾರ ಹಾಗೂ ಅಪರಾಧ ಮುಕ್ತ ತಾಲೂಕು ನಿರ್ಮಾಣ ಘೋಷಣೆ ಕಾರ್ಯಕ್ರಮವು ಫೆ.1 ರಂದು ಪುತ್ತೂರು ಜೈನಭವನದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪುತೂರು ಉಪವಿಭಾಗದ ಸಹಾಯಕ ಆಯುಕ್ತ ಕೃಷ್ಣಮೂರ್ತಿ ಎಚ್.ಕೆ ನೆರವೇರಿಸಿದರು. ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ ಶಿವಾನಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುತ್ತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ಉಪವಿಭಾಗದ ಡಿವೈಎಸ್ ಪಿ.ದಿನಕರ ಶೆಟ್ಟಿ, ಪುತ್ತೂರು ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್, ನ್ಯಾಯವಾದಿ ಮಹೇಶ್ ಕಜೆ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.