ಎಸ್. ಡಿ. ಎಂ. ಪಾಲಿಟೆಕ್ನಿಕ್: ಔದ್ಯೋಗಿಕ ಸಂದರ್ಶನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆಯ ಎಸ್.ಡಿ.ಯಂ. ಪಾಲಿಟೆಕ್ನಿಕ್‌ನಲ್ಲಿ ಇತ್ತೀಚೆಗೆ  ಟೊಯೋಡಾ ಗೊಸೈ ಸೌತ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಡಿಪ್ಲೊಮಾ ವಿದ್ಯಾರ್ಥಿಗಳಿಗಾಗಿ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಯಿತು.  ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ಒಟ್ಟು 225 ವಿದ್ಯಾರ್ಥಿಗಳು ಸಂದರ್ಶನಕ್ಕೆ ಹಾಜರಾಗಿದ್ದು ಎಸ್‌ಡಿಎಂ ಪಾಲಿಟೆಕ್ನಿಕ್‌ನ 28 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 134 ಅಭ್ಯರ್ಥಿಗಳು ಆಯ್ಕೆಯಾದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.