ಮಚ್ಚಿನ ವಸತಿ ಶಾಲೆಗೆ ಮಾಜಿ ಶಾಸಕ ವಸಂತ ಬಂಗೇರ ಭೇಟಿ

Advt_NewsUnder_1
Advt_NewsUnder_1
Advt_NewsUnder_1

ಮಚ್ಚಿನ: ಇಲ್ಲಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಶಾಸಕ ಕೆ. ವಸಂತ ಬಂಗೇರ ಫೆ.2 ರಂದು ಭೇಟಿ ನೀಡಿದರು. ವಸತಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬಗ್ಗೆ ಮಾಹಿತಿ ಹಾಗೂ ಸಲಹೆ ನೀಡಿದರು. ಈ ಸಂಧರ್ಭದಲ್ಲಿ  ವಿಜಯ ಬ್ಯಾಂಕ್ ಹೌಸಿಂಗ್ ವಿಭಾಗದ  ನಿವೃತ್ತ  ವ್ಯವಸ್ಥಾಪಕ ನಿರ್ದೇಶಕ  ಸುಬ್ಬಣ್ಣ ಶೆಟ್ಟಿ, ವಸತಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.